ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಇಂದು ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Recover your password.
A password will be e-mailed to you.