ಶೆಟ್ಟಿಗಲ್ಲಿ ರಸ್ತೆಗೆ ಅಡ್ಡಲಾಗಿ ಮಣ್ಣಿನ ರಾಶಿ ದಿಗ್ಬಂಧನ

ಬೆಳಗಾವಿ ೩: ಕಳೆದ ಮೂರು ತಿಂಗಳಿಂದ ನಗರದ ಶೆಟ್ಟಿಗಲ್ಲಿಯ ಮುಖ್ಯ ಪ್ರವೇಶ ಮಾರ್ಗ ಮುಕ್ತ ಸಂಚಾರಕ್ಕೆ ದಿಗ್ಬಂಧನಗೊಂಡಿದೆ. ಹಳೇ ಪಿಬಿ ರಸ್ತೆಯನ್ನು ಕಾಂಕ್ರೀಟೀಕರಿಸು ನೆಪದಲ್ಲಿ ಶೆಟ್ಟಿಗಲ್ಲಿ ಪ್ರವೇಶದ…

ಕನ್ನಡ ಉಳಿವಿಗಾಗಿ ಸೈಕಲ್ ಜಾಥಾ

ಚನ್ನಮ್ಮನ ಕಿತ್ತೂರು ; ಕನ್ನಡ ಭಾಷೆ ಹೆಚ್ಚೆಚ್ಚು ಬಳಸುವುದರಿಂದ ಹೆಚ್ಚು ಬೆಳೆಯುತ್ತದೆ ಎಂದು ಲೇಖಕ ಪ್ರವೀಣ ಗಿರಿ ಹೇಳಿದರು. ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಭಾಗಿಯಾಗಿ…

“ಬಳಸಿದಷ್ಟು ಬೆಳೆದೀತು ಕನ್ನಡ ಭಾಷೆ” ಸಾಹಿತಿಗಳ ಅಭಿಮತ

ಬೆಳಗಾವಿ: ಇಂಗ್ಲಿಷ್ ಮೋಹದಲ್ಲಿ‌ ಕನ್ನಡದ ಅಸ್ಮಿತೆ ಕಳೆದುಹೋಗಬಾರದು; ಬರೀ ಹೋರಾಟ, ಭಾಷಣದಿಂದ ಭಾಷೆ ಬೆಳೆಯುವುದಿಲ್ಲ; ಅದರ ಜತೆಗೆ ಬಳಕೆಯಿಂದ ಭಾಷೆ ಉಳಿಸೋಣ; ಗಡಿ ಗಟ್ಟಿಗೊಳಿಸಲು ಕನ್ನಡ ಶಾಲೆ ಗಟ್ಟಿಗೊಳಿಸುವುದರ ಜತೆಗೆ…

ಎಂಇಎಸ್ ಕರಿ ಬಲೂನ್ ಕಿತಾಪತಿ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ವಿರೋಧಿಸಿ ನವೆಂಬರ್ ೧ ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ತಮ್ಮ ಮನೆ ಮನೆಗಳ ಮೇಲೆ ಕಪ್ಪು ಬಲೂನ್‌ಗಳನ್ನು ಹಾರಿಸುವ ಮೂಲಕ ಕನ್ನಡಿಗರನ್ನು ಕೆರಳಿಸುವಂತಹ ದುಸ್ಸಾಹಸಕ್ಕೆ…

ವಿವಿ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ನೂರು‌ ಕೋಟಿ ಅನುದಾನ: ಡಾ.ಅಶ್ವಥ್ ನಾರಾಯಣ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ…

ಕ್ರಿಯಾ ಯೋಜನೆಗೆ ಅನುಮೋದನೆ ಕೋವಿಡ್ , ತುರ್ತು ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ-ಹಿರೇಮಠ

ಬೆಳಗಾವಿ: ಪ್ರಸಕ್ತ ವರ್ಷ ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ಮತ್ತಿತರ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸೇವೆಗೆ ಸಿದ್ಧವಾಗಿರುವ ಯುವಕರ ತಂಡವನ್ನು ಸಜ್ಜುಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ…

ಅತಿವೃಷ್ಟಿ- ಹಾನಿ ತಕ್ಷಣ ಸರಿಪಡಿಸಲು ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಪದೇ ಪದೆ ಪ್ರವಾಹಭೀತಿ ಎದುರಾಗುತ್ತಿರುವುದರಿಂದ ಇದುವರೆಗೆ ಪ್ರವಾಹ ಮತ್ತು ಅತಿವೃಷ್ಟಿಯಿಂದ ಆಗಿರುವ ಮೂಲಸೌಕರ್ಯಗಳು ಮತ್ತಿತರ ಹಾನಿಯನ್ನು ಸರಿಪಡಿಸಲು ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು…

ಪಾಪುಲ್ಯಾರಿಟಿ ಇರುವ ಅಭ್ಯರ್ಥಿಗೆ ಟಿಕೆಟ್-ಸತೀಶ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಪಾಪುಲ್ಯಾರಿಟಿ ಇರುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿನ ನೂತನ…

ಸರಳ, ಸಾಂಕೇತಿಕ ರಾಜ್ಯೋತ್ಸವ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ : ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ…

ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಚುನಾವಣೆ: ಅಧ್ಯಕ್ಷ, ಸದಸ್ಯರ ಆಯ್ಕೆ

ಬೆಳಗಾವಿ: ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಚುನಾವಣೆಯು ಶುಕ್ರವಾರ  ಜಿಲ್ಲಾ ಪಂಚಾಯತ ಸಂಭಾಗಣದಲ್ಲಿ ನಡೆಯಿತು. ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಶಾ ಪ್ರಶಾಂತ್ ಐಹೊಳೆ…